ಶಿಕ್ಷಣ ಇಲಾಖೆಯ ಉನ್ನತ ಶಿಕ್ಷಣ ವಲಯದಡಿ ಬರುವ ವಿಶ್ವವಿದ್ಯಾಲಯಗಳಿಗೆ/ಸಂಸ್ಥೆಗಳಿಗೆ (ರಾಜ್ಯ ವಲಯದ ಯೋಜನೆಗಳು) ಸಂಬಂಧಿಸಿದಂತೆ 2025-26 ಸಾಲಿನ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಮೊದಲನೇ ತ್ರೈಮಾಸಿಕ ಅನುದಾನ ಬಿಡುಗಡೆ ವಿಷಯದಲ್ಲಿ ಹಿಂದಿನ ಬಿಜೆಪಿ ಸರ್ಕಾರದ ವೈದಿಕಶಾಹಿ ನೀತಿಗಳನ್ನು ಈಗಿನ ಕಾಂಗ್ರೆಸ್ ಸರ್ಕಾರ ಕೊಂಚವೂ ಬದಲಾವಣೆ ಇಲ್ಲದಂತೆ ಮುಂದುವರೆಸಿದೆ.
ಸ್ವಾಮೀಜಿಗಳನ್ನು ನಂಬಿ ರಾಜಕಾರಣ ಮಾಡುವವರು!
ಡಿಕೆ ಶಿವಕುಮಾರ್ ಅವರಿಗೆ ಸ್ವಾಮೀಜಿಗಳು ‘ನೀವು ಒಂದಲ್ಲಾ ಒಂದು ದಿನ ಮುಖ್ಯಮಂತ್ರಿ ಆಗೇ ಆಗುತ್ತೀರಿ’ ಎಂದಿದ್ದಾರಂತೆ. ಒಬ್ಬರಲ್ಲ, ಇಬ್ಬರಲ್ಲ ಮೂರ್ನಾಲ್ಕು ಸ್ವಾಮೀಜಿಗಳು ಹಾಗೆ ಹೇಳಿದ್ದಾರಂತೆ. ಅದರಿಂದಾಗಿ ಸಿದ್ದರಾಮಯ್ಯ ಅವರಿಂದ ಅಧಿಕಾರವನ್ನು ಕಿತ್ತುಕೊಳ್ಳುವುದು ಕಷ್ಟ ಎನ್ನುವುದು ಗೊತ್ತಿದ್ದರೂ, ತಮ್ಮ ವಿರುದ್ಧದ ಕಾನೂನು ಹೋರಾಟದ ಕುಣಿಕೆಗಳು ಬಿಗಿಯಾಗಬಹದು ಎಂಬ ಭಯವಿದ್ದರೂ ಡಿಕೆಶಿ ಸಿಎಂ ಆಗುವ ಪ್ರಯತ್ನವನ್ನು ನಿಲ್ಲಿಸಿಲ್ಲವಂತೆ. ಸಿಎಂ ಸ್ಥಾನವನ್ನು ಪಡೆದೇ ತಿರಬೇಕೆಂಬ ಹಠಕ್ಕೆ ಬಿದ್ದರೆ, ಅದೂ ಸಿಗದೆ ಜೊತೆಗೆ ಇರುವ ಕೆಪಿಸಿಸಿ ಕುರ್ಚಿಯನ್ನೂ ಕಳೆದುಕೊಳ್ಳಬೇಕಾದ ಸಂದರ್ಭ ಬರಬಹುದೆಂದು ಅರಿವಿದ್ದರೂ ಗುರಿಯಿಂದ ಹಿಂದೆ ಸರಿಯುತ್ತಿಲ್ಲವಂತೆ.
ಕೇಂದ್ರದ ಬಜೆಟ್ ಕೂಡ ಹಲಾಲ್ ಬಜೆಟ್! ಹೇಗೆ ಗೊತ್ತಾ?
ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ 4.09 ಲಕ್ಷ ಕೋಟಿ ರೂಪಾಯಿಗಳ 16ನೇ ಬಜೆಟ್ ನಲ್ಲಿ ಗ್ಯಾರಂಟಿ ಯೋಜನೆಗಳಿಗೆ 51 ಸಾವಿರ ಕೋಟಿ ಕೊಟ್ಟಿರುವುದು, 1.16 ಲಕ್ಷ ಕೋಟಿ ರೂಪಾಯಿ ಸಾಲ ಮಾಡಿದ್ದರೂ ಹಣಕಾಸಿನ ಜವಾಬ್ದಾರಿ ಮತ್ತು ಬಜೆಟ್ ನಿರ್ವಹಣೆ (FRBM) ಕಾಯ್ದೆ ಉಲ್ಲಂಘನೆ ಆಗದಂತೆ ಗಮನಹರಿಸಿರುವುದು, ಕೃಷಿ, ಸಮಾಜಕಲ್ಯಾಣ, ಆರೋಗ್ಯ, ಶಿಕ್ಷಣ ಇಲಾಖೆಗಳಿಗೆ ಹೆಚ್ಚಿನ ಅನುದಾನ ನೀಡಿರುವುದು, ಪಡೆದದ್ದಕ್ಕೆ ಪ್ರತಿಯಾಗಿ ಅಪಾರ ಪ್ರಮಾಣದ ತೆರಿಗೆಯನ್ನು ವಾಪಸ್ ನೀಡುವ ಬೆಂಗಳೂರಿಗೆ ಭರಪೂರ ಹಣ ಹರಿಸಿರುವುದು ಗಮನಾರ್ಹ ಸಂಗತಿಗಳು.
ಡಿಕೆಶಿ ಕಾಂಗ್ರೆಸ್ ಬಿಡಲ್ಲ !
ರಾಜಕಾರಣಿಗಳು ಬೇರೆಯವರ ಭುಜದ ಮೇಲೆ ಬಂದೂಕಿಟ್ಟು ಗೋಲಿ ಚಲಾಯಿಸುವುದು ಜಾಸ್ತಿ. ಎಲ್ಲೋ ಯಾರಿಗೋ ಏನೋ ಸಂದೇಶ ಕೊಡಲು ಬೇರಾರನ್ನೋ ಬಳಸಿ ಬಿಸಾಡುತ್ತಾರೆ. ಡಿಕೆ ಶಿವಕುಮಾರ್-ಜಗ್ಗಿ ವಾಸುದೇವ್ ವಿಷಯದಲ್ಲೂ ಹೀಗೆ ಆಗಿರಬಹುದು. ಇದರ ಹೊರತಾಗಿ ಡಿಕೆಶಿ ಬಿಜೆಪಿಗೆ ಹೋಗುವ ಪ್ರಶ್ನೆಯೇ ಇಲ್ಲ.
ವಿಧಾನಸೌಧದ ಒಳಗೆ ಕಂಗೊಳಿಸಲಿವೆ ಹೊಸ ಫೋಟೋಗಳು!
ಹಿಂದೆ ಬೆಳಗಾವಿಯ ಸುವರ್ಣ ಸೌಧದಲ್ಲಿ ಸಾವರ್ಕರ್ ಫೋಟೋ ಹಾಕಿ ಅದು ದೊಡ್ಡ ವಿವಾದವಾಗಿತ್ತು. ಇತ್ತೀಚಿಗೆ ಸ್ಪೀಕರ್ ಯೂಟಿ ಖಾದರ್ ವಿಧಾನಸೌಧದಲ್ಲಿ ಮೈಸೂರು ಬಾಗಿಲು, ಗಂಡುಬೇರುಂಡ ಹಾಕಿ ‘ಹೊಸದೇನನ್ನೋ’ ಹೇಳಲು ಹೊರಟಿದ್ದರು.
ಸಿದ್ದರಾಮಯ್ಯ-ಪರಮೇಶ್ವರ್ ಜೊತೆಯಾಗಿದ್ದೇಕೆ?
ಇತ್ತೀಚಿಗೆ ಸತೀಶ್ ಜಾರಕಿಹೊಳಿ ಮನೆಯಲ್ಲಿ ನಡೆದ ಡಿನ್ನರ್ ಮೀಟಿಂಗ್ ಭಾರೀ ಸಂಚಲನ ಉಂಟುಮಾಡಿತ್ತು. ಆಗ ಡಿಕೆ ಶಿವಕುಮಾರ್ ವಿದೇಶ ಪ್ರವಾಸದಲ್ಲಿದ್ದರು ಎನ್ನುವುದು ವಿಶೇಷ ಮಹತ್ವ ಬರಲು ಮೊದಲ ಕಾರಣ.
Recent Article
11 ವೈದಿಕ, ಬ್ರಾಹ್ಮಣಶಾಹಿ ಸಂಸ್ಥೆಗಳಿಗೆ 2.5 ಕೋಟಿ ರೂ. ಬಿಡುಗಡೆ
ಉನ್ನತ ಶಿಕ್ಷಣ ಸಚಿವ ಸುಧಾಕರ್ ಗೆ ಮಾಹಿತಿ ಇಲ್ಲವೇ?...
ಸ್ವಾಮೀಜಿಗಳನ್ನು ನಂಬಿ ರಾಜಕಾರಣ ಮಾಡುವವರು!
ಡಿಕೆ ಶಿವಕುಮಾರ್ ಅವರಿಗೆ ಸ್ವಾಮೀಜಿಗಳು ‘ನೀವು ಒಂದಲ್ಲಾ...
ಕೇಂದ್ರದ ಬಜೆಟ್ ಕೂಡ ಹಲಾಲ್ ಬಜೆಟ್! ಹೇಗೆ ಗೊತ್ತಾ?
ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ 4.09 ಲಕ್ಷ ಕೋಟಿ...
ಡಿಕೆಶಿ ಕಾಂಗ್ರೆಸ್ ಬಿಡಲ್ಲ !
ಜಪ-ತಪ-ಪರಿತಾಪಗಳು ಅವರಿಗೆ ಬೇಕಿಲ್ಲ ರಾಜಕಾರಣಿಗಳು...
ವಿಧಾನಸೌಧದ ಒಳಗೆ ಕಂಗೊಳಿಸಲಿವೆ ಹೊಸ ಫೋಟೋಗಳು!
ಹಿಂದೆ ಬೆಳಗಾವಿಯ ಸುವರ್ಣ ಸೌಧದಲ್ಲಿ ಸಾವರ್ಕರ್ ಫೋಟೋ...
ಈ ವರ್ಷ ನಿವೃತ್ತರಾಗಲಿರುವ IAS, IPS ಅಧಿಕಾರಿಗಳು!
ಈ ವರ್ಷ ಐಎಎಸ್ ಅಧಿಕಾರಿಗಳಾದ ಜಯವಿಭವ ಸ್ವಾಮಿ ಮಾರ್ಚ್ 31...
ಕುಸಿಯುತ್ತಿರುವ ಕಾರ್ಯಾಂಗದ ಕ್ಷಮತೆ
ರಾಜ್ಯ ಸರ್ಕಾರ ಟೆಕ್ ಆಫ್ ಆಗಿಲ್ಲ. ಸರಿಯಾಗಿ ಕೆಲಸ...
ಸಿದ್ದರಾಮಯ್ಯ-ಪರಮೇಶ್ವರ್ ಜೊತೆಯಾಗಿದ್ದೇಕೆ?
ಇತ್ತೀಚಿಗೆ ಸತೀಶ್ ಜಾರಕಿಹೊಳಿ ಮನೆಯಲ್ಲಿ ನಡೆದ ಡಿನ್ನರ್...
ಕಾಂಗ್ರೆಸಿಗೆ ಮರ್ಯಾದೆ ಇದ್ದರೆ ರಾಮುಲುವನ್ನು ಸೇರಿಸಿಕೊಳ್ಳಬಾರದು!
ಕಾಂಗ್ರೆಸ್ ಪಕ್ಷಕ್ಕೆ ಮರ್ಯಾದೆ ಇದ್ದರೆ...
ಸಿದ್ದರಾಮಯ್ಯಗೆ ಕೆಎನ್ ರಾಜಣ್ಣ ಆವಾಜ್!
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಹಕಾರ ಸಚಿವ ಕೆಎನ್...
ರೆಡ್ಡಿ-ರಾಮುಲು ರಂಪಾಟ; ಮಹಾನಾಯಕನಿಗೆ ಪೀಕಲಾಟ!
ನಿಮಗಿದು ಅಚ್ಚರಿ ಎನಿಸಬಹುದು ಅಥವಾ ನಂಬಲು...
ಸಂಪುಟದಿಂದ ಭೈರತಿ ಸುರೇಶ್ ಕೈ ಬಿಡುವಂತೆ ಸಿಎಂ ಮೇಲೆ ಒತ್ತಡ!
ತಮ್ಮ ಕಿಚನ್ ಕ್ಯಾಬಿನೆಟ್ ಸದಸ್ಯ ಎಂದೇ ಕರೆಯಲಾಗುವ ಭೈರತಿ...
ಬೆಂಗಳೂರು ಪೊಲೀಸ್ ಕಮಿಷನರ್ ಹುದ್ದೆಗೆ ಲಾಬಿ ಶುರು
ರಾಜ್ಯ ಪೊಲೀಸ್ ಇಲಾಖೆಯಲ್ಲಿ ಬೆಂಗಳೂರು ಮಹಾನಗರದ ಪೊಲೀಸ್...
ʻಅಪ್ಪಯ್ಯʼನ ಆ ದಿನಗಳು ಮಗನ ಲೇಖನಿಯಿಂದ
ಪುಸ್ತಕ ಕುರಿತು ಮಾತನಾಡುತ್ತಿದ್ದ ಸುಧೀರ್ ಕುಮಾರ್...
ಗ್ಯಾರಂಟಿ ಟಿವಿ ಯಶಸ್ವಿಯಾಗಲಿ
"ನೀವು ತಪ್ಪದೇ ಬರಬೇಕು.." "ಮರೆಯದೇ ನಮ್ಮ ಕಚೇರಿಗೆ...
He is a very good planter!
ಕಾಂಗ್ರೆಸ್ ಹೈಕಮಾಂಡ್ ಪ್ರಭಾವಿ ಮುಖಂಡ ದಿವಂಗತ ಅಹಮದ್...
ಕಾಂಗ್ರೆಸ್ ಕಾರ್ಯಕರ್ತರನ್ನು ಕಾಪಾಡಿ!
ಸಾಮಾನ್ಯವಾಗಿ ಕಾಂಗ್ರೆಸ್ ಎಲ್ಲಾ ವಿಷಯದಲ್ಲೂ ಹೀಗೇ...
ಸುದ್ದಿ ಮನೆಯ ಸಂಕಟ; ಇದ್ದ ಮೂರೇ ಜನದಲ್ಲಿ ಹೇಳುವವರು ಯಾರು?
ಅಂದು ದೆಹಲಿಯ ಪ್ರಧಾನಿ ನಿವಾಸದಲ್ಲಿ ಸಿಬಿಐ...
ಮುರಿದು ಬಿತ್ತಾ ಬಿಜೆಪಿ-ಜೆಡಿಎಸ್ ಮೈತ್ರಿ?
ಲೋಕಸಭಾ ಚುನಾವಣೆಗೂ ಮುನ್ನ ರಾಜ್ಯದಲ್ಲಿ ಬಿಜೆಪಿ ಮತ್ತು...
